ಪಿಯು ಕಾಲೇಜುಗಳ ಆರಂಭದ ದಿನಾಂಕ ಪ್ರಕಟ, ಎಷ್ಟಿರತ್ತೆ ಫೀಸ್‌? ಪ್ರಥಮ ವರ್ಷದ ದಾಖಲಾತಿ ಯಾವಾಗ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 MAY 2024

PU College : ರಾಜ್ಯಾದ್ಯಂತ ಎಲ್ಲ ಪದವಿ ಪೂರ್ವ ಕಾಲೇಜುಗಳು ಜೂನ್‌ 1 ರಿಂದ ಆರಂಭವಾಗಲಿವೆ. ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮೇ 13ರಿಂದ ಪ್ರಥಮ ಪಿಯುಸಿಗೆ ಪ್ರವೇಶ ಪ್ರಕ್ರಿಯೆಗಳು ನಡೆಯಲಿವೆ. ದಂಡ ಶುಲ್ಕವಿಲ್ಲದೇ ಜೂನ್‌ 14ರ ಒಳಗೆ ಪ್ರವೇಶ ಪಡೆಯಬಹುದು. ದ್ವಿತೀಯ ಪಿಯು ಸೇರಿದಂತೆ ಜೂನ್‌ 29ರ ಒಳಗೆ ಎಲ್ಲ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜೂನ್‌ 1ರಿಂದ ತರಗತಿಗಳು ಆರಂಭವಾಗಲಿದೆ.

ಪ್ರವೇಶ ಶುಲ್ಕಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಇದ್ದಂತೆ ಮುಂದುವರಿಯಲಿದೆ. ಇನ್ನು, ಮಾರ್ಗಸೂಚಿಯಂತೆ ಎಲ್ಲ ಕಾಲೇಜುಗಳು ಮೀಸಲಾತಿ ಅನ್ವಯ ಮೆರಿಟ್‌ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು

ದಸರಾ, ಬೇಸಿಗೆ ರಜೆಯ ದಿನಾಂಕ

ಅಕ್ಟೋಬರ್‌ 2 ರಿಂದ ಅ. 18ರವರೆಗೆ ಪಿಯು ಕಾಲೇಜುಗಳಿಗೆ ದಸರಾ ರಜೆ ಇದೆ. ಅ.19ರಿಂದ 2025ರ ಮಾರ್ಚ್‌ 31ರವರೆಗೆ ಎರಡನೆ ಅವಧಿಯ ತರಗತಿಗಳು ನಡೆಯಲಿವೆ. ಏ.1ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ ಎಂದು ಪಿಯು ನಿರ್ದೇಶನಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ತಾಪಮಾನ ತುಸು ಇಳಿಕೆ, ಅಲ್ಲಲ್ಲಿ ಮಳೆ ಸಾಧ್ಯತೆ, ಇವತ್ತು ಹೇಗಿದೆ ಹವಾಮಾನ? ಇಲ್ಲಿದೆ ರಿಪೋರ್ಟ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 11, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment