ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 MAY 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಮೋಡ ಕವಿದ ವಾತಾವರಣ ಇತ್ತು. ಹಾಗಾಗಿ ತಾಪಮಾನ ಇಳಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಇವತ್ತು ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್. ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 25.9 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಳಗ್ಗೆ 9 ಗಂಟೆಗೆ 30.8 ಡಿಗ್ರಿ, ಮಧ್ಯಾಹ್ನ 12ಕ್ಕೆ 36.3 ಡಿಗ್ರಿ ಸೆಲ್ಸಿಯಸ್, ಮಧ್ಯಾಹ್ನ 3 ಗಂಟೆಗೆ 36.5 ಡಿಗ್ರಿ, ಸಂಜೆ 5 ಗಂಟೆಗೆ 29.5 ಡಿಗ್ರಿ, ರಾತ್ರಿ 8 ಗಂಟೆಗೆ 25.8 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇನ್ನು, ಶಿವಮೊಗ್ಗದಲ್ಲಿ ಇವತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಧ್ಯಾಹ್ನ 3 ಗಂಟೆಯಿಂದ ಆಗಾಗ ಮಳೆ ಬರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿದೆ.
ಇದನ್ನೂ ಓದಿ – ಪಿಯು ಕಾಲೇಜುಗಳ ಆರಂಭದ ದಿನಾಂಕ ಪ್ರಕಟ, ಎಷ್ಟಿರತ್ತೆ ಫೀಸ್? ಪ್ರಥಮ ವರ್ಷದ ದಾಖಲಾತಿ ಯಾವಾಗ?
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು
















