ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 MAY 2024
RAINFALL NEWS : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆರಂಭವಾಗಿದೆ. ಹಾಗಾಗಿ ಉಷ್ಣವಾಯು ತಗ್ಗಿದ್ದು, ತಾಪಮಾನ ಇಳಿಕೆಯಾಗುತ್ತಿದೆ. ಇನ್ನೊಂದೆಡೆ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕದಲ್ಲಿ ಮೇ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಗುಡುಗು, ಮಿಂಚಿನ ಎಚ್ಚರಿಕೆಯನ್ನು ನೀಡಿದೆ.
ಉಷ್ಣವಾಯು ತಗ್ಗಲಿದೆ, ರಾಜ್ಯ ಕೂಲ್ ಆಗಲಿದೆ
ಭಾನುವಾರ ಮತ್ತು ಸೋಮವಾರ ರಾಜ್ಯದ ವಿವಿಧೆಡೆ ಮಳೆ ಅಬ್ಬರಿಸಲಿದೆ. ಸೈಕ್ಲೋನ್ ಪರಿಣಾಮ ಕರ್ನಾಟಕದಲ್ಲಿ ಜೋರು ಮಳೆಯಾಗಲಿದೆ. ಕೇರಳದಲ್ಲಿ ಮೇ 15 ಮತ್ತು 17ರಂದು ಜೋರು ಮಳೆಯಾಗಲಿದೆ. ಇದರಿಂದ ರಾಜ್ಯ ಸೇರಿದಂತೆ ದಕ್ಷಿಣ ಭಾರತದಲ್ಲಿ ಉಷ್ಣವಾಯು ತಗ್ಗಲಿದೆ ಎಂದು ಸ್ಕೈ ಮೇಟ್ ವರದಿ ಮಾಡಿದೆ.
ದಕ್ಷಿಣ ಭಾರತದಲ್ಲಿ ಯಲ್ಲೋ ಅಲರ್ಟ್
ಮೇ 15ರವರೆಗೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನೊಂದೆಡೆ ಮಂಗಳವಾರದವರೆಗೆ ಕರಾವಳಿ ಕರ್ನಾಟಕ ಹೊರತು ದಕ್ಷಿಣ ಭಾರತದಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಮಳೆ ಸುರಿಯುವ ಸಾಧ್ಯತೆ, ಕೂಲ್ ಕೂಲ್ ಆಗಲಿದೆ ಜಿಲ್ಲೆ, ಎಷ್ಟಿದೆ ತಾಪಮಾನ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















