ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 MAY 2024
RAILWAY NEWS : ಪ್ರಯಾಣಿಕರ ಅನುಕೂಲಕ್ಕಾಗಿ ದೇಶಾದ್ಯಂತ 100ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ (Janaushadhi Kendras) ಕೇಂದ್ರಗಳನ್ನು ಸ್ಥಾಪಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.
ಈಗಾಗಲೆ 50 ನಿಲ್ದಾಣದಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈಗ 61 ಹೆಚ್ಚುವರಿ ನಿಲ್ದಾಣಗಳನ್ನು ಗುರುತಿಸಲಾಗಿದ್ದು, ಇಲ್ಲಿ ಜನೌಷಧಿ ಕೇಂದ್ರ ನಿರ್ಮಿಸಲಾಗುತ್ತದೆ. 12.53 ಲಕ್ಷ ರೂ. ವೆಚ್ಚದಲ್ಲಿ ಪ್ರತಿ ಜನೌಷಧ ಮಳಿಗೆ ಸ್ಥಾಪಿಸಲಾಗುತ್ತದೆ. ಪ್ರಯಾಣಿಕರಿಗೆ ಕಡಿಮೆ ದರದಲ್ಲಿ, ಜನರಿಕ್ ಔಷಧ ಲಭ್ಯವಾಗುವಂತೆ ಮಾಡುವುದು ಇದರ ಉದ್ದೇಶ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾಗಿ ಬಿಸ್ನೆಸ್ ಟುಡೆ ವರದಿ ಮಾಡಿದೆ.
ಇದನ್ನೂ ಓದಿ – ಐರಾವತ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಕೆಎಸ್‌ಆರ್‌ಟಿಸಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






