ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 MAY 2024
RAINFALL NEWS : ದೇಶದಲ್ಲಿ ಮುಂಗಾರು ಪೂರ್ವ ಮಳೆ ಬಿರುಸಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಯಲ್ಲೋ ಅಲರ್ಟ್ ಮುಂದುವರೆದಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಸಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಂಭವವಿದೆ. ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಬೆಳಗಾವಿ, ಚಿತ್ರದುರ್ಗ, ಮಂಡ್ಯ, ರಾಮನಗರ ಜಿಲ್ಲೆಗಳು ಯಲ್ಲೋ ಅಲರ್ಟ್ ವ್ಯಾಪ್ತಿಯಲ್ಲಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ತಿಳಿಸಲಾಗಿದೆ.
ಇನ್ನು, ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ ರಾಜ್ಯಗಳಲ್ಲೂ ಯಲ್ಲೋ ಅಲರ್ಟ್ ಇದೆ. ಪೂರ್ವ ಮುಂಗಾರು ಜೋರಾಗಲಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮರೆಯಾದ ಹೀಟ್ ವೇವ್, ಮಧ್ಯಾಹ್ನದ ಬಳಿಕ ಮಳೆ, ಇವತ್ತು ಎಷ್ಟಿರುತ್ತೆ ತಾಪಮಾನ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















