ಶಿವಮೊಗ್ಗದಲ್ಲಿ ಇವತ್ತು ಯುವಕನ ಕೊಲೆ, ಘಟನೆ ಕುರಿತು ಎಸ್‌.ಪಿ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 MAY 2024

SHIMOGA : ಆಸ್ತಿ ವಿವಾದ ಸಂಬಂಧ ಯುವಕೊಬ್ಬನ ಹತ್ಯೆ ಮಾಡಲಾಗಿದೆ. ಘಟನೆ ಹಿನ್ನೆಲೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆರೋಪಿಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಶಿವಮೊಗ್ಗ ತಾಲೂಕು ದುಮ್ಮಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಸತೀಶ್‌ ನಾಯ್ಕ (28) ಎಂಬಾತನ ಹತ್ಯೆ ಮಾಡಲಾಗಿದೆ. ಸತೀಶ್‌ ನಾಯ್ಕ ಮತ್ತು ಅಖಿಲೇಶ್‌ ನಾಯ್ಕ ಮಧ್ಯೆ ಜಮೀನು ವಿಚಾರವಾಗಿ ವಿವಾದವಿತ್ತು. ಇದೇ ಕಾರಣಕ್ಕೆ ಇವತ್ತು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

ಘಟನೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ‘ಸತೀಶ್‌ ನಾಯ್ಕ ಮತ್ತು ಅಖಿಲೇಶ್‌ ನಾಯ್ಕ ಇಬ್ಬರದ್ದು ಅಕ್ಕಪಕ್ಕದ ಜಮೀನು. ಇವತ್ತು ಬೆಳಗ್ಗೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಅಖಿಲೇಶ ನಾಯ್ಕ ಮತ್ತು ಆತನ ಸಹಚರರು ಸತೀಶ್‌ ನಾಯ್ಕನ ಮೇಲೆ ಕುಡುಗೋಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಅಖಿಲೇಶ್‌ ನಾಯ್ಕನನ್ನು ಬಂಧಿಸಲಾಗಿದೆ. ಇನ್ನು ಯಾರೆಲ್ಲ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

SP Mithun Kumar IPS

ಆರೋಪಿ ಮನೆ ಮೇಲೆ ಕಲ್ಲು

ಇನ್ನು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಆರೋಪಿ ಅಖಿಲೇಶ್‌ ನಾಯ್ಕ ಮನೆ ಮೇಲೆ ಕಲ್ಲು ತೂರಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದುಮ್ಮಳ್ಳಿ ಗ್ರಾಮದಲ್ಲಿ ಸದ್ಯ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

Ambulance at Mc Gann Hospital

ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಟೋಗೆ ಕ್ಯಾಂಟರ್‌ ಡಿಕ್ಕಿ, ತಾಯಿ, ಅಜ್ಜಿ ಕಣ್ಮುಂದೆಯೇ ವಿದ್ಯಾರ್ಥಿನಿ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 13, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment