ಶಿವಮೊಗ್ಗ ಜಿಲ್ಲೆಯ ರೈತರ ಖಾತೆಗೆ ಬರ ಪರಿಹಾರದ ಹಣ, ಕುಂದುಕೊರತೆಗಳಿಗೆ ಸಹಾಯವಾಣಿ ಆರಂಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 MAY 2024

SHIMOGA : ರಾಜ್ಯ ಸರ್ಕಾರ ಶಿವಮೊಗ್ಗ ಜಿಲ್ಲೆಗೆ ಎರಡನೇ ಹಂತದ ಬರ ಪರಿಹಾರ ಬಿಡುಗಡೆ ಮಾಡಿದೆ. ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಒಟ್ಟು 59,605 ಫಲಾನುಭವಿಗಳ ಬ್ಯಾಂಕ್‌ ಖಾತೆಗೆ 38,74,31,015 ರೂ. ಹಣ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಕುಂದು ಕೊರತೆ ಮತ್ತು ವಿಚಾರಣೆಗೆ ಸಹಾಯವಾಣಿ ಸ್ಥಾಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ರೈತರು ಈ ಸಹಾಯವಾಣಿ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಾಯವಾಣಿ ನಂಬರ್‌ಗಳು

ಶಿವಮೊಗ್ಗ ತಹಶೀಲ್ದಾರ್‌ – 08182 279311

ಭದ್ರಾವತಿ ತಹಶೀಲ್ದಾರ್‌ – 08282 263466

ತೀರ್ಥಹಳ್ಳಿ ತಹಶೀಲ್ದಾರ್‌ – 08181 228239

ಸಾಗರ ತಹಶೀಲ್ದಾರ್‌ – 08183 226074

ಶಿಕಾರಿಪುರ ತಹಶೀಲ್ದಾರ್‌ – 08187 222239

ಸೊರಬ ತಹಶೀಲ್ದಾರ್‌ – 08184 272241

ಹೊಸನಗರ ತಹಶೀಲ್ದಾರ್‌ – 08185 221235

ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಯುವಕನ ಕೊಲೆ, ಘಟನೆ ಕುರಿತು ಎಸ್‌.ಪಿ ಹೇಳಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 13, 2024

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment