ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 MAY 2024
WEATHER REPORT : ಶಿವಮೊಗ್ಗದಲ್ಲಿ ತಾಪಮಾನ ಸ್ವಲ್ಪ ತಗ್ಗಿದೆ. ಜಿಲ್ಲೆಯಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇನ್ನು, ಜಿಲ್ಲೆಯಲ್ಲಿ ಇವತ್ತು ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಇನ್ನು, ಬೆಳಗ್ಗೆ 7 ಗಂಟೆಗೆ ಜಿಲ್ಲೆಯಲ್ಲಿ 24.3 ಡಿಗ್ರಿ ಸೆಲ್ಸಿಯಸ್, ಬೆಳಗ್ಗೆ 10ಕ್ಕೆ 30.7 ಡಿಗ್ರಿ, ಮಧ್ಯಾಹ್ನ 1 ಗಂಟೆಗೆ 35.6 ಡಿಗ್ರಿ, ಸಂಜೆ 5ಕ್ಕೆ 29.2 ಡಿಗ್ರಿ, ರಾತ್ರಿ 10 ಗಂಟೆಗೆ 24.2 ಡಿಗ್ರಿ ಸೆಲ್ಸಿಯಸ್ ಇರಲಿದೆ. ಜಿಲ್ಲೆಯಲ್ಲಿ ಇವತ್ತು ಸಾಧಾರಣ ಮಳೆಯಾಗಲಿದೆ. ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ವೇಳೆಗೆ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆ, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





