ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 MAY 2024
SHIMOGA : ನೀರಿನ ಪೈಪ್‌ಲೈನ್ ಕೆಲಸಕ್ಕೆ ಬಳಸುತ್ತಿದ್ದ ಪೈಪ್‌ಗಳನ್ನು ಕಳವು ಮಾಡಿ ಲಕ್ಕಿನಕೊಪ್ಪದ ಜಮೀನು ಒಂದರ ಪಕ್ಕದ ಹಳ್ಳದಲ್ಲಿ ಮುಚ್ಚಿಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಪೈಪ್‌ಗಳನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ನ್ಯಾಯಾಲಯದ ಅನುಮತಿ ಪಡೆದು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಪವನ್, ಮಾಲತೇಶ, ರಮೇಶ, ವಸೀಂ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ನಾಲ್ವರು 1.50 ಲಕ್ಷ ರೂ. ಮೌಲ್ಯದ ನಾಲ್ಕು ಪೈಪ್‌ಗಳನ್ನು ಕಳವು ಮಾಡಿದ್ದರು. ಅದನ್ನು ಲಕ್ಕಿನಕೊಪ್ಪ ಸಮೀಪ ಮುಚ್ಚಿಡುತ್ತಿದ್ದರು. ಈ ವೇಳೆ ಪೊಲೀಸರಿಗೆ ಮಾಹಿತಿ ದೊರೆತ್ತಿದ್ದು ದಾಳಿ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆ, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






