ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 MAY 2024
WEATHER REPORT : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಂಗಳವಾರ ಮಳೆಯಾಗಿದ್ದು ವಾತಾವರಣ ಸ್ವಲ್ಪ ತಂಪಾಗಿದೆ. ಆದರೆ ತಾಪಮಾನ ತೀರ ಇಳಿಕೆಯಾಗಿಲ್ಲ. ಇವತ್ತು ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇನ್ನು, ಅಲ್ಲಲ್ಲಿ ಇವತ್ತು ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಜಿಲ್ಲೆಯಲ್ಲಿ ಬೆಳಗ್ಗೆ 7 ಗಂಟೆಗೆ 24.3 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಳಗ್ಗೆ 10ಕ್ಕೆ 30.7 ಡಿಗ್ರಿ, ಮಧ್ಯಾಹ್ನ 1ಕ್ಕೆ 35.6 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ. ಮಧ್ಯಾಹ್ನ 3ಕ್ಕೆ 35.1 ಡಿಗ್ರಿ, ಸಂಜೆ 5ಕ್ಕೆ 29.2 ಡಿಗ್ರಿ, ರಾತ್ರಿ 8ಕ್ಕೆ 24 ಡಿಗ್ರಿ, ರಾತ್ರಿ 11ಕ್ಕೆ 23.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇವತ್ತು ಬೆಳಗ್ಗೆ 9 ಗಂಟೆ, ಮಧ್ಯಾಹ್ನ 3 ಮತ್ತು ಸಂಜೆ 5 ಗಂಟೆ ಹೊತ್ತಿಗೆ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ದಟ್ಟ ಮೋಡ, ಗುಡುಗು ಸಹಿತ ಮಳೆ, ಜಿಲ್ಲೆಯ ವಿವಿಧೆಡೆ ವರ್ಷಧಾರೆ, ಎಲ್ಲೆಲ್ಲಿ ಮಳೆಯಾಗ್ತಿದೆ?
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು
















