ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ‘ಅಮೃತಧಾರೆ’ ಆರಂಭ, ಏನಿದು? ಉದ್ದೇಶವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MAY 2024

SHIMOGA : ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ತಾಯಿ ಎದೆ ಹಾಲು (Mothers Milk) ಸಂಗ್ರಹಣೆ ಮತ್ತು ವಿತರಣೆ ಕೇಂದ್ರ ‘ಅಮೃತಧಾರೆ’ಯನ್ನು ಸಿಮ್ಸ್ ನಿರ್ದೇಶಕ ಡಾ. ವಿ.ವಿರೂಪಾಕ್ಷ ಮಂಗಳವಾರ ಉದ್ಘಾಟಿಸಿದರು.

ಎಲ್ಲಾ ಆರೋಗ್ಯವಂತ ತಾಯಿಯಂದಿರು ತಮ್ಮ ಮಗುವಿಗೆ ಉಣಿಸಿ ಹೆಚ್ಚಾದ ಎದೆ ಹಾಲನ್ನು ಅಮೃತಧಾರೆ ಎದೆಹಾಲು ಸಂಗ್ರಹ ಕೇಂದ್ರಕ್ಕೆ ದಾನ ನೀಡಬಹುದಾಗಿದೆ. ಇದನ್ನು ಕೆಲವು ತಾಯಂದಿರಲ್ಲಿ ಹಾಲು ಉತ್ಪತ್ತಿಯಾಗದಿದ್ದರೆ. ತೀವ್ರ ನಿಗಾ ಘಟಕದ ಕೇಂದ್ರದಲ್ಲಿ ದಾಖಲಾದ ತಾಯಿಯ ಮಗುವಿಗೆ ಅಥವಾ ನವಜಾತ ಶಿಶು ಕೇಂದ್ರದಲ್ಲಿದ್ದ ಮಗುವಿಗೆ ಅಥವಾ ಹೆರಿಗೆ ಸಮಯದಲ್ಲಿ ತಾಯಿ ಮೃತರಾದ ಮಗುವಿಗೆ ಹಾಲನ್ನು ಉಪಯೋಗ ಮಾಡಿ ಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

ಎದೆಹಾಲು ನೀಡುವು ದರಿಂದ ನವಜಾತ ಶಿಶುವಿಗೆ ನೀಡುವ ಫಾರ್ಮುಲ ಫೀಡ್ ತಪ್ಪಿಸಬಹುದಾಗಿದೆ. ಇದರಿಂದ ಕರುಳಿನ ಬೇನೆ, ನಂಜು, ಕಣ್ಣಿನ ದೋಷ ತಡೆಯಬಹುದಾಗಿದೆ. ನವಜಾತ ಶಿಶು ಆಸ್ಪತ್ರೆಯಲ್ಲಿ ಇರಬೇಕಾದ ಸಮಯ ಕಡಿಮೆಯಾಗುತ್ತದೆ. ಎದೆಹಾಲು ನೀಡುವುದರಿಂದ ಮಗುವಿಗೆ ಪೋಷಕಾಂಶ, ಮೆದುಳು ಚುರುಕು ಮತ್ತು ನೆನಪಿನ ಶಕ್ತಿ ಹೆಚ್ಚಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾರ್ಯಕ್ರಮದಲ್ಲಿ ವೈದ್ಯಕೀಯ ಅಧಿಕ್ಷರಾದ ಡಾ. ಟಿ.ಡಿ ತಿಮ್ಮಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಿದ್ದನಗೌಡ, ಮುಖ್ಯಸ್ಥ ಡಾ. ಹಾಲೇಶ್, ಮಿಣಿ ಜೀವಶಾಸ್ತ್ರಜ್ಞ ಡಾ. ರವೀಂದ್ರ ಪಾಟೀಲ್, ಮಕ್ಕಳ ವಿಭಾಗದ ಮುಖ್ಯಸ್ಥ ಟಿ.ಹೆಚ್.ಓ ಚಂದ್ರಶೇಖರ್, ನೋಡಲ್ ಆಪೀಸರ್  ಡಾ. ವಸಂತ  ಹಾಗೂ ಶ್ರೀಮತಿ ಅನ್ನಪೂರ್ಣ, ಶುಶ್ರೂಷಾಧೀಕ್ಷಕರು ಹಾಜರಿದ್ದರು.

ಇದನ್ನೂ ಓದಿ – ಇನ್ನೊಂದೇ ತಿಂಗಳು ಬಾಕಿ, ಆಧಾರ್‌ ಕಾರ್ಡ್‌ ಅಪ್‌ಡೇಟ್‌ಗೆ ಸರ್ಕಾರದಿಂದ ಆಫರ್‌, ಏನದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 15, 2024

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

Leave a Comment