ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಗಾಡಿಕೊಪ್ಪ, ಗೋಪಾಳದ ಇಬ್ಬರು ಯುವಕರು ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MAY 2024

SHIMOGA : ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ (Raid) ನಡೆಸಿದ ಸಿ.ಇ.ಎನ್.ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 75 ಸಾವಿರ ರೂ. ಮೌಲ್ಯದ 715 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೀದಿಗಿಳಿದ ಜೆಡಿಎಸ್‌ ಕಾರ್ಯಕರ್ತರು, ಸಿಬಿಐ ತನಿಖೆಗೆ ಪಟ್ಟು, ಡಿಕೆಶಿ ವಿರುದ್ಧ ಸಿಟ್ಟು

ಗಾಡಿಕೊಪ್ಪದ ಮೋಹನ್‌ (29) ಮತ್ತು ಗೋಪಾಳದ ಮಿಥುನ್‌ (19) ಬಂಧಿತರು. ಅನುಪಿನಕಟ್ಟೆ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ಹಿನ್ನೆಲೆ ದಾಳಿ ನಡೆಸಲಾಗಿದೆ. ಸಿ.ಇ.ಎನ್‌ ಠಾಣೆ ಇನ್ಸ್‌ಪೆಕ್ಟರ್‌ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದರು. ಎನ್‌ಡಿಪಿಎಸ್‌ ಕಾಯ್ದೆ ಅಡಿ ಸಿಇಎನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 15, 2024

Leave a Comment