ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 MAY 2024
HOLEHONNURU : ವಿವಿಧೆಡೆ ಅಳವಡಿಸಿದ್ದ ಬಿಎಸ್ಎನ್ಎಲ್ನ ಫೈಬರ್ ಕೇಬಲ್ (Fiber Cable) ಕಳ್ಳತನ ಮಾಡಲಾಗಿದೆ. ಒಟ್ಟು 31,800 ರೂ. ಮೌಲ್ಯದ ಕೇಬಲ್ ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬಿಎಸ್ಎನ್ಎಲ್ನ ಭದ್ರಾವತಿ ಜೆ.ಇ ಸವಿತಾ ದೂರು ನೀಡಿದ್ದಾರೆ.
ಇದನ್ನೂ ಓದಿ – ಮುಂಗಾರು ಮಳೆ ಪ್ರವೇಶದ ದಿನಾಂಕ ಪ್ರಕಟಿಸಿದ ಹವಾಮಾನ ಇಲಾಖೆ, ರೈತರಿಗೆ ನೆಮ್ಮದಿ
ಹೊಳೆಹೊನ್ನೂರಿನಿಂದ ಕೈಮರ, ಅರೆಬಿಳಚಿಯಿಂದ ಅರೆಬಿಳಚಿ ಕ್ಯಾಂಪ್, ಕೈಮರದಿಂದ ಆನವೇರಿ, ಅರೆಬಿಳಚಿಯಿಂದ ಕೈಮರ, ಹೊಳೆಹೊನ್ನೂರು ಸರ್ಕಲ್ನಿಂದ ಪಟ್ಟಣ ಪಂಚಾಯಿತಿವರೆಗೆ ಅಳವಡಿಸಿದ್ದ 5300 ಮೀಟರ್ ಕೇಬಲ್ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






