SHIVAMOGGA LIVE NEWS | 16 MAY 2024
SHIMOGA JOBS : ಗೋಪಿ ಸರ್ಕಲ್ನಲ್ಲಿರುವ ಪ್ರತಿಷ್ಠಿತ ಸುಲ್ತಾನ್ ಡೈಮಂಡ್ ಮತ್ತು ಗೋಲ್ಡ್ ಶೋ ರೂಂನದಲ್ಲಿ ಉದ್ಯೋಗವಕಾಶವಿದೆ. ಮೇ 17ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಾಕ್ ಇನ್ ಇಂಟರ್ವ್ಯೂ ಇರಲಿದೆ.
![]() |
ಹುದ್ದೆ 1 : SALES EXECUTIVE
– Minimum 1 year EXPERIENCE in any Jewellery
– Must have a pleasant personality with excellent grooming standards and Communication skills.
ಹುದ್ದೆ 2 : SALES TRAINEE
– Min Qualification-Plus two (PUC)
– Age Below 25
– Must have a pleasant personality with excellent grooming standards and Communication skills.
ಹೆಚ್ಚಿನ ಮಾಹಿತಿಗೆ : 9945474916 ಮತ್ತು 9663748916 ಸಂಪರ್ಕಿಸಬಹುದು.
ತುಂಗಾ ಮಹಾವಿದ್ಯಾಲಯದಲ್ಲಿ ರೋಬೋಟಿಕ್ಸ್ ತರಬೇತಿ
TRAINING NEWS : ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯ ಕ್ಯಾಂಪಸ್ನಲ್ಲಿ ಮೇ 21 ಮತ್ತು 22ರಂದು ಬೆಂಗಳೂರಿನ ಜಸ್ಟ್ ರೋಬೋಟಿಕ್ಸ್ ಸಹಯೋದಲ್ಲಿ ‘ಸರ್ಟಿಫಿಕೇಟ್ ಕೋರ್ಸ್ ಇನ್ ರೋಬೋಟಿಕ್ಸ್ʼ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಪದವಿ, ಸ್ನಾತಕೋತ್ತರ ಪದವಿ, ಸಂಶೋಧನ ವಿದ್ಯಾರ್ಥಿಗಳು, ವಿಜ್ಞಾನ ವಿಷಯದ ಪಿಯು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದು. ರಿಜಿಸ್ಟ್ರೇಷನ್ ಶುಲ್ಕ ಇರಲಿದೆ. ಹೆಚ್ಚಿನ ಮಾಹಿತಿಗೆ ಡಾ. ದಿವ್ಯಾಮಣಿ.ಬಿ.ಜಿ 9845295451 ಮತ್ತು ಡಾ. ನಾಗರಾಜ್.ಎಂ 9113566724 ಸಂಪರ್ಕಿಸಬಹುದು.
ಇದನ್ನೂ ಓದಿ – ಜೈನ್ ಶಾಲೆ ವಿದ್ಯಾರ್ಥಿ ಜಿಲ್ಲೆಗೆ ಟಾಪರ್ | ಇವತ್ತಿನಿಂದ ಪಿಇಎಸ್ನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ
ಅಪ್ರೆಂಟಿಶಿಪ್ ಕ್ಯಾಂಪಸ್ ಮೇಳ
BHADRAVATHI : ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬಿಡದಿಯ ಟೊಯೋಟಾ ಕಿರ್ಲೊಸ್ಕರ್ ಪ್ರೈ.ಲಿ. ಸಂಸ್ಥೆಯು ಮೇ.17 ಮತ್ತು 18 ರಂದು ವಿವಿಧ ವೃತ್ತಿಗಳಾದ ಫಿಟ್ಟರ್, ಟರ್ನರ್, ಎಲೆಕ್ಟ್ರಿಶಿಯನ್, ಎಂ.ಎಂ.ಎ., ಡಿ.ಎಂ., ಟಿ.ಡಿ.ಎಮ್., ವೆಲ್ಡರ್, ಇ.ಎಂ. ಮತ್ತು ಮೆಶಿನಿಸ್ಟ್ ವೃತ್ತಿಗಳಿಗೆ 18 ರಿಂದ 25 ವರ್ಷದೊಳಗಿನವರಿಗೆ ಅಪ್ರೆಂಟಿಶಿಪ್ ಕ್ಯಾಂಪಸ್ ಮೇಳವನ್ನು ಆಯೋಜಿಸಿದೆ. ಮೇಳಕ್ಕೆ ಭಾಗವಹಿಸಲು ಇಚ್ಛಿಸುವವರು ಎಸ್.ಎಸ್.ಎಲ್.ಸಿ/ಐಟಿಐ ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಪ್ರತಿ ಹಾಗೂ ಪಾಸ್ಪೋರ್ಟ್ ಸೈಜ್ ಪೋಟೋ ಗಳೊಂದಿಗೆ ಹಾಜರಾಗುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200