ಶಿವಮೊಗ್ಗ ಜಿಲ್ಲೆಯ ಐದು ತಾಲೂಕಿನಲ್ಲಿ ಮಳೆ, ಎಲ್ಲೆಲ್ಲಿ ವರ್ಷಧಾರೆಯಾಗ್ತಿದೆ? ಇಲ್ಲಿದೆ ರಿಪೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 MAY 2024

RAINFALL NEWS : ಜಿಲ್ಲೆಯ ವಿವಿಧೆಡೆ ಸಂಜೆ ವೇಳೆ ಮಳೆ ಶುರುವಾಗಿದೆ. ವಿವಿಧೆಡೆ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿರುವ ವರದಿಯಾಗಿದೆ. ತೀರ್ಥಹಳ್ಳಿ, ಸಾಗರ, ಸೊರಬ, ಶಿಕಾರಿಪುರ, ಶಿವಮೊಗ್ಗ ತಾಲೂಕಿನ ವಿವಿಧೆಡೆ ಮಳೆಯಾಗುತ್ತಿದೆ.

ಎಲ್ಲೆಲ್ಲಿ ಮಳೆಯಾಗುತ್ತಿದೆ?

ತೀರ್ಥಹಳ್ಳಿಯ ಬಿದರಗೋಡು, ಹೊನ್ನೇತಾಳು, ಅರೆಹಳ್ಳಿ, ತೀರ್ಥಮತ್ತೂರು, ಹೊಸಹಳ್ಳಿ, ಹೊದಲ ಅರಳಾಪುರ, ಆರಗ, ನೊಣಬೂರು, ಅಗ್ರಹಾರ, ಹಾದಿಗಲ್ಲು. ಶಿವಮೊಗ್ಗ ತಾಲೂಕಿನ ಬಿದರೆ, ಹಸೂಡಿ, ಪಿಳ್ಳಂಗೆರೆ, ಸೂಗೂರು, ಕುಂಚೇನಹಳ್ಳಿಯಲ್ಲಿ ಮಳೆಯಾಗುತ್ತಿದೆ.

ಶಿಕಾರಿಪುರದ ಕಾಗಿನೆಲ್ಲಿ, ಮುದ್ದನಹಳ್ಳಿ, ಗೊಂಡನಕೊಪ್ಪ, ಅಂಬಾರಗೊಪ್ಪ, ಅಮಟೆಕೊಪ್ಪ, ಮಡುಬಸಿದ್ದಾಪುರ, ಜಕ್ಕನಹಳ್ಳಿ, ಹಿರೆಜಂಬೂರು, ತಡಗಣಿ, ಬಳ್ಳಿಗಾವಿ, ತಾಳಗುಂದ, ಬಿಳಕಿ, ಇನಾಂ ಅಗ್ರಹಾರ, ಚಿಕ್ಕಮಾಗಡಿಯಲ್ಲಿ ಮಳೆಯಾಗುತ್ತಿದೆ. ಸೊರಬ ತಾಲೂಕಿನ ಚಿತ್ತೂರು, ಇಂಡುವಳ್ಳಿ, ಶಿಗ್ಗಾ, ಹೆಗ್ಗೋಡು, ಮಳವಿ, ಹೊಸಬಾಳೆ, ಮಟುಗುಪ್ಪೆ, ನ್ಯಾರ್ಸಿ, ಬೆನ್ನೂರು, ಹರೀಶಿ ಭಾಗದಲ್ಲಿ ಮಳೆಯಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಗುಡುಗು ಸಹಿತ ಜೋರು ಮಳೆ, ಸಿಟಿ ಈಗ ಕೂಲ್‌ ಕೂಲ್

ಸಾಗರ ತಾಲೂಕಿನ ಆಚಾಪುರ, ಹೊಸೂರು, ಹಿರೆಬಿಲಗುಂಜಿ, ತ್ಯಾಗರ್ತಿ, ನಾಡಕಲಸಿ, ಮಾಲ್ವೆ, ಕೆಳದಿ, ಹಿರೆನಲ್ಲೂರು, ಕಾಂಡಿಕಾ ಸುತ್ತಮುತ್ತ ಮಳೆಯಾಗುತ್ತಿದೆ.‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 16, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment