ಲಾರಿಗೆ ಅಡಿಕೆ ತುಂಬುವಾಗ ಇದ್ದ ತೂಕ ಒಂದು, ಇಳಿಸುವಾಗ ಇದ್ದ ತೂಕ ಮತ್ತೊಂದು, ಮಧ್ಯದಲ್ಲಿ ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 MAY 2024

SHIMOGA : ದೆಹಲಿ ಮತ್ತು ಅಹಮದಾಬಾದ್‌ಗೆ ಲಾರಿಯಲ್ಲಿ ಕಳುಹಿಸಿದ್ದ ಅಡಿಕೆ ಪೈಕಿ 10 ಕ್ವಿಂಟಾಲ್‌ ಅಡಿಕೆ ಕಳುವಾಗಿದೆ (THEFT). ಈ ಸಂಬಂಧ ಲಾರಿ ಚಾಲಕರ ವಿರುದ್ಧವೆ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏ.9ರಂದು ಅಹಮದಾಬಾದ್‌ಗೆ 24,500 ಕೆ.ಜಿ ಅಡಿಕೆ ಕಳುಹಿಸಲಾಗಿತ್ತು. ಏ.18ರಂದು ದೆಹಲಿಗೆ 24,500 ಕೆ.ಜಿ ಅಡಿಕೆ ರವಾನಿಸಲಾಗಿತ್ತು. ಆದರೆ ದೆಹಲಿ ಮತ್ತು ಅಹಮದಾಬಾದ್‌ನ ಅಡಿಕೆ ವ್ಯಾಪಾರಿಗಳು ತೂಕ ಕಡಿಮೆಯಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಟ್ರಾನ್ಸ್‌ಪೋರ್ಟ್‌ ಮ್ಯಾನೇಜರ್‌ ಎರಡು ಲಾರಿಗಳ ಚಾಲಕರ ವಿಚಾರಣೆ ಮಾಡಿದಾಗ ಅಡಿಕೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ – ಅಡಿಕೆ ಧಾರಣೆ | 16 ಮೇ 2024 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?

ಲಾರಿ ಚಾಲಕರು ಪ್ರತಿ ಚೀಲದಿಂದ ಒಂದೆರಡು ಕೆ.ಜಿಯಷ್ಟು ಅಡಿಕೆ ಕಳ್ಳತನ ಮಾಡಿ, ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಟ್ರಾನ್ಸ್‌ಪೋರ್ಟ್‌ ಮ್ಯಾನೇಜರ್‌ ಶೇಕ್‌ ಉಮರ್‌ ಫಾರೂಕ್‌ ದೂರಿನಲ್ಲಿ ಆರೋಪಿಸಿದ್ದಾರೆ. ಅಂದಾಜು 2.50 ಲಕ್ಷ ರೂ. ಮೌಲ್ಯದ 10 ಕ್ವಿಂಟಾಲ್‌ ಅಡಿಕೆ ಕಳ್ಳತನವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜಯನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 16, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment