ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MAY 2024
SHIMOGA : ಟ್ಯಾಕ್ಸಿಯಿಂದ (Taxi) ಕೆಳಗಿಳಿವ ಹೊತ್ತಿಗೆ ಬೈಕ್ ಡಿಕ್ಕಿಯಾಗಿ ವ್ಯಕಿಯೊಬ್ಬರ ಬಲಗಾಲಿಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗದ ನಿದಿಗೆ ಬಳಿ ಮೇ 7ರ ರಾತ್ರಿ ಘಟನೆ ಸಂಭವಿಸಿದೆ. ನಿದಿಗೆಯ ನಾಗರಾಜಪ್ಪ ಅವರು ನಿದಿಗೆ ಬಸ್ ನಿಲ್ದಾಣದ ಬಳಿ ಟ್ಯಾಕ್ಸಿಯಿಂದ ಕೆಳಗಿಳಿಯುವ ವೇಳೆ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಶಿವಮೊಗ್ಗ ಈಗ ಕೂಲ್ ಕೂಲ್, ಎಷ್ಟಿದೆ ತಾಪಮಾನ? ಇವತ್ತು ಎಷ್ಟೊತ್ತಿಗೆ ಮಳೆಯಾಗುತ್ತೆ?
ಬಲಗಾಲಿಗೆ ಗಂಭೀರ ಗಾಯಗೊಂಡು ನಾಗರಾಜಪ್ಪ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ ನಾಗರಾಜಪ್ಪ ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















