ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MAY 2024
SHIMOGA : ಕುಂಸಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಂಬಗಳನ್ನು ಅಳವಡಿಸುವ ಕಾಮಗಾರಿ ನಡೆಸಲಾಗುತ್ತಿದೆ. ಮೇ 18 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಪ್ಲಾಸ್ಟಿಕ್ ನುಂಗಿ ನಿತ್ರಾಣಗೊಂಡಿದ್ದ ಹಾವು, ಮಾರುದ್ದದ್ದ ಪ್ಲಾಸ್ಟಿಕ್ ಹೊರತೆಗೆದ ಉರಗ ರಕ್ಷಕ
ರೈಲ್ವೇ ಸ್ಟೇಷನ್ ಪರಿವರ್ತಕ, ಶನೇಶ್ವರ ಪರಿವರ್ತಕ, ಸೋಮಶೆಟ್ಟಿ ಕೊಪ್ಪ, ದೊಡ್ಡಕೇರಿ, ಚೆಲವಾದಿಕೇರಿ, ಮೇಕನಹಳ್ಳಿ ದಿಬ್ಬ, ಶುಭರಕೇರಿ, ಮಾವಿನಕೇರಿ, ಏಕೆ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















