ಶಿವಮೊಗ್ಗ ಸಿಟಿಯಲ್ಲಿ ಜೋರು ಮಳೆ, ತಂಪಾಯ್ತು ಇಳೆ

SHIVAMOGGA LIVE NEWS | 17 MAY 2024 (ಈ ಸುದ್ದಿಯನ್ನು ಇನ್ನು 25 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ನಗರದ ವಿವಿಧೆಡೆ ಇಂದು ಸಂಜೆಯಿಂದ ಜೋರು ಮಳೆಯಾಗುತ್ತಿದೆ (Rainfall). ಮಿಂಚು, ಗುಡುಗು ಸಹಿತ ಜೋರು ಮಳೆ ಸುರಿಯುತ್ತಿದೆ. ಇದರಿಂದ ನಗರದಲ್ಲಿ ವಾತಾವರಣ ತಂಪಾಗಿದೆ.

ಇದನ್ನೂ ಓದಿ – ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇವತ್ತು ಬೆಳಗ್ಗೆ ಕೆಲ ಹೊತ್ತು ಮೋಡ ಕವಿದ ವಾತಾವರಣ ಇತ್ತು. ಬಳಿಕ ಬಿಸಿಲು ಜೋರಾಗಿತ್ತು. ಸಂಜೆ ವೇಳೆಗೆ ದಟ್ಟ ಮೋಡ ಆವರಿಸಿ, ಜೋರು ಮಳೆ ಶುರುವಾಗಿದೆ. ಇದರಿಂದ ನಗರದಲ್ಲಿ ವಾತಾವರಣ ತಂಪಾಗಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Rain-at-Shimoga-Kote-Road

Leave a Comment