ಶಿವಮೊಗ್ಗದಲ್ಲಿ ತಾಪಮಾನ ಇಳಿಕೆ, ಸಾಧಾರಣ ಮಳೆ ಸಾಧ್ಯತೆ, ಇಡೀ ದಿನ ಹೇಗಿರುತ್ತೆ ವಾತಾವರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 MAY 2024

WEATHER NEWS : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಾಧಾರಣ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇನ್ನೊಂದೆಡೆ ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ತಾಪಮಾನ ತಗ್ಗಿದೆ. ಇವತ್ತು ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇವತ್ತು ಬೆಳಗ್ಗೆ 8 ಗಂಟೆಗೆ 26.1 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 11ಕ್ಕೆ 28.6, ಮಧ್ಯಾಹ್ನ 1ಕ್ಕೆ 30.9 ಡಿಗ್ರಿ, ಸಂಜೆ 4ಕ್ಕೆ 30.6 ಡಿಗ್ರಿ, ಸಂಜೆ 6ಕ್ಕೆ 27.2 ಡಿಗ್ರಿ, ರಾತ್ರಿ 8ಕ್ಕೆ 25.8 ಡಿಗ್ರಿ, ರಾತ್ರಿ 11ಕ್ಕೆ 25.1 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ – ಮಳೆಗೆ ಸೋರುತ್ತಿದೆ ಶಿವಮೊಗ್ಗ ಜನಶತಾಬ್ದಿ ರೈಲಿನ ಬೋಗಿ, ಪರದಾಡಿದ ಪ್ರಯಾಣಿಕರು

ಇನ್ನು, ಜಿಲ್ಲೆಯಲ್ಲಿ ಇವತ್ತೂ ಮಧ್ಯಾಹ್ನ 2 ಗಂಟೆ ನಂತರ ಮಳೆಯಾಗುವ ಸಾಧ್ಯತೆ ಇದೆ. ರಾತ್ರಿವರೆಗೆ ಮಳೆ ಸಂಭವವಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment