ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 MAY 2024
WEATHER REPORT : ಶಿವಮೊಗ್ಗದಲ್ಲಿ ಪೂರ್ವ ಮುಂಗಾರು ಅಬ್ಬರ ಜೋರಾಗಿದೆ. ಕಳೆದ ರಾತ್ರಿ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಸದ್ಯ ಜಿಲ್ಲೆಯಲ್ಲಿ ತಂಪು ವಾತಾವರಣ ಇದೆ. ಇವತ್ತು ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ʼಗೆಲುವು ಖಚಿತʼ, ಡಾ. ಧನಂಜಯ ಸರ್ಜಿ ವಿಶ್ವಾಸ, ಸುದ್ದಿಗೋಷ್ಠಿಯಲ್ಲಿ ಏನೆಲ್ಲ ಹೇಳಿದರು?
ಇನ್ನು ಇವತ್ತು ಬೆಳಗ್ಗೆ 8 ಗಂಟೆಗೆ 24.2 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 10 ಗಂಟೆಗೆ 25.4 ಡಿಗ್ರಿ, ಮಧ್ಯಾಹ್ನ 12ಕ್ಕೆ 26 ಡಿಗ್ರಿ, ಮಧ್ಯಾಹ್ನ 3ಕಲ್ಕೆ 28.3 ಡಿಗ್ರಿ, ಸಂಜೆ 5ಕ್ಕೆ 25.9 ಡಿಗ್ರಿ, ರಾತ್ರಿ 9ಕ್ಕೆ 23.3 ಡಿಗ್ರಿ, ರಾತ್ರಿ 11ಕ್ಕೆ 23.1 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು ಮಧ್ಯಾಹ್ನ 12 ಗಂಟೆಯ ನಂತರ ಜಿಲ್ಲೆಯ ವಿವಿಧಡೆ ಉತ್ತಮ ಮಳೆಯಾಗುವ ಸಂಭವವಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















