ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 MAY 2024
RAIN NEWS : ಜೋರು ಗಾಳಿ ಮಳೆಗೆ ಶಿವಮೊಗ್ಗದ ಒ.ಟಿ.ರಸ್ತೆಯಲ್ಲಿ ಮರ (tree) ತುಂಡಾಗಿದೆ. ವಿದ್ಯುತ್ ತಂತಿಗಳು ಹಾನಿಯಾಗಿದೆ. ಒ.ಟಿ.ರಸ್ತೆಯ ಕೃಷಿ ಇಲಾಖೆ ಆವರಣದಲ್ಲಿರುವ ತೆಂಗಿನ ಮರ ಬುಡ ಮೇಲಾಗಿದೆ. ವಿದ್ಯುತ್ ತಂತಿಗಳ ಮೇಲೆ ಉರುಳಿದೆ. ಆದ್ದರಿಂದ ಈ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ತೆಂಗಿನ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೋರು ಮಳೆಗೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422