ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ಇವತ್ತು ಹವಾಮಾನ ಇಲಾಖೆಯಿಂದ ಅಲರ್ಟ್‌

SHIVAMOGGA LIVE NEWS | 20 MAY 2024

SHIMOGA : ಜಿಲ್ಲೆಯಲ್ಲಿ ಇವತ್ತೂ ಜೋರು ಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ (Alert) ನೀಡಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೃತ್ತಿಕ ಮಳೆ ಅಬ್ಬರಕ್ಕೆ ತಗ್ಗಿದ ತಾಪಮಾನ, ಇವತ್ತು ಎಷ್ಟಿದೆ? ಮಳೆ ಹೇಗಿರುತ್ತೆ?

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment