ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 MAY 2024
WEATHER NEWS : ಜಿಲ್ಲೆಯಲ್ಲಿ ಸೋಮವಾರ ಮಳೆ ಅಬ್ಬರ ಜೋರಾಗಿತ್ತು. ಇವತ್ತೂ ಕೂಡ ಮಳೆಯಾಗುವ ಸಾಧ್ಯತೆ ಇದೆ. ಆದರೆ ಮಳೆ ಪ್ರಮಾಣ ಕಡಿಮೆ ಇರಲಿದೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು ಗರಿಷ್ಠ 32 ಡಿಗ್ರಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ – ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ಇವತ್ತು ಹವಾಮಾನ ಇಲಾಖೆಯಿಂದ ಅಲರ್ಟ್
ಇವತ್ತು ಬೆಳಗ್ಗೆ 10 ಗಂಟೆಗೆ 23.9 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಧ್ಯಾಹ್ನ 12 ಗಂಟೆಗೆ 25.1 ಡಿಗ್ರಿ, ಮಧ್ಯಾಹ್ನ 3 ಗಂಟೆಗೆ 28 ಡಿಗ್ರಿ, ಸಂಜೆ 6 ಗಂಟೆಗೆ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾತ್ರಿ 9 23.7 ಡಿಗ್ರಿ, ರಾತ್ರಿ 11 ಗಂಟೆಗೆ 22.7 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















