ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿರುತ್ತೆ ಮಳೆ? ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ

SHIVAMOGGA LIVE NEWS | 22 MAY 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಾಧಾರಣ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಹಾಗಾಗಿ ಇವತ್ತು ಕೆಲ ಹೊತ್ತು ಮೋಡ ಕವಿದ ವಾತಾವರಣ ಮತ್ತು ಬಿಸಿಲು ಮುಂದುವರೆಯಲಿದೆ. ಜಿಲ್ಲೆಯಲ್ಲಿ ಇವತ್ತಿನ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ – ಮಂಡಗದ್ದೆ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್‌, ಘಟನೆ ಸಂಭವಿಸಿದ್ದು ಹೇಗೆ?

ಬೆಳಗ್ಗೆ 9 ಗಂಟೆಗೆ 26.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 11ಕ್ಕೆ 28 ಡಿಗ್ರಿ, ಮಧ್ಯಾಹ್ನ 3 ಗಂಟೆಗೆ 32.9 ಡಿಗ್ರಿ, ಸಂಜೆ 5ಕ್ಕೆ 31.5 ಡಿಗ್ರಿ, ರಾತ್ರಿ 8ಕ್ಕೆ 26.2 ಡಿಗ್ರಿ, ರಾತ್ರಿ 11 ಗಂಟೆಗೆ 24.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 22, 2024 at 8:31 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 22, 2024

Leave a Comment