ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 MAY 2024
RAIN REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ 11.6 ಮಿ.ಮೀ ಮಳೆಯಾಗಿದೆ. ಮೇ 21ರ ಬೆಳಗ್ಗೆ 8.30 ರಿಂದ ಮೇ 22ರ ಬೆಳಗ್ಗೆ 8.30ರವರೆಗೆ ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ.
ಇದನ್ನೂ ಓದಿ – ಭದ್ರಾ ಜಲಾಶಯದಿಂದ ಇವತ್ತು ರಾತ್ರಿ ನದಿಗೆ ನೀರು, ಕಾರಣವೇನು?
ಕಳೆದ 24 ಗಂಟೆಯಲ್ಲಿ ಭದ್ರಾವತಿಯಲ್ಲಿ 4.1 ಮಿ.ಮೀ, ಹೊಸನಗರ 22.6 ಮಿ.ಮೀ, ಸಾಗರ 16.4 ಮಿ.ಮೀ, ಶಿಕಾರಿಪುರ 5 ಮಿ.ಮೀ, ಶಿವಮೊಗ್ಗ 3.1 ಮಿ.ಮೀ, ಸೊರಬ 6.4 ಮಿ.ಮೀ, ತೀರ್ಥಹಳ್ಳಿಯಲ್ಲಿ 12.7 ಮಿ.ಮೀ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















