ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 MAY 2024
SHIMOGA : ನಗರದ ಗಾಡಿಕೊಪ್ಪದ ಸಾಗರ ರಸ್ತೆಯಲ್ಲಿನ ತುಂಗಾ ಮೇಲ್ದಂಡ ಚಾನಲ್ ಸೇತುವೆಗೆ (Barrier) ಮಳೆಯಿಂದ ಹಾನಿಯಾಗಿದೆ. ತಡೆಗೋಡೆ ಸಮೇತ ಕುಸಿದು ಬೀಳುವ ಹಂತದಲ್ಲಿದೆ. ಭಾರಿ ಗಾತ್ರದ ವಾಹನಗಳು ಸಂಚರಿಸುವ ಹೆದ್ದಾರಿ ಆಗಿರುವುದರಿಂದ ಸೇತುವೆಗೆ ಇನ್ನೂ ಹೆಚ್ಚಿನ ಹಾನಿಯಾಗಿ ಅಪಘಾತ ಸಂಭವಿಸುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.
ಇದನ್ನೂ ಓದಿ – ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿ, ಸಾಗರದಲ್ಲಿ ಉತ್ತಮ ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















