ಮುಖೇಶ್‌ ಅಂಬಾನಿ ವಿಡಿಯೋ ನೋಡಿ 20 ಲಕ್ಷ ಕಳೆದುಕೊಂಡ ಶಿವಮೊಗ್ಗ ಜಿಲ್ಲೆಯ ಉದ್ಯಮಿ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 MAY 2024

SHIMOGA : ಫೇಸ್‌ಬುಕ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ (Share Market) ಲಾಭ ಪಡೆಯುವುದು ಹೇಗೆ ಎಂದು ಉದ್ಯಮಿ ಮುಖೇಶ್‌ ಅಂಬಾನಿ ವಿವರಣೆಯ ವಿಡಿಯೋ ನೋಡಿ, ಕೆಳಗಿರುವ ವಾಟ್ಸಪ್‌ ಗ್ರೂಪ್‌ ಸೇರಿದ ಸೊರಬದ ವ್ಯಕ್ತಿ 20 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೊರಬದ ಉದ್ಯಮಿಯೊಬ್ಬರು ಫೇಸ್‌ಬುಕ್‌ನಲ್ಲಿ ಮುಖೇಶ್‌ ಅಂಬಾನಿಯ ವಿಡಿಯೋ ವೀಕ್ಷಿಸಿ, ಕೆಳಗೆ ಸೂಚಿಸಿದ್ದ ವಾಟ್ಸಪ್‌ ಗ್ರೂಪ್‌ ಸೇರಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಕುರಿತು ಎರಡು ತಿಂಗಳು ತರಬೇತಿ ನೀಡಲಾಗಿತ್ತು. ಮೇ 1ರಂದು ಅನಿತಾ ತಿಬ್ರವಾಲ್‌ ಎಂಬ ಟೆಲಿಗ್ರಾಂ ಗ್ರೂಪ್‌ಗೆ ಜಾಯಿನ್‌ ಮಾಡಲಾಗಿತ್ತು.

ಇದನ್ನೂ ಓದಿ – ರಾಜ್ಯದಲ್ಲಿ ಕಡಿಮೆಯಾದ ಮಳೆ ಆರ್ಭಟ, ಮುಂಗಾರು ಕುರಿತು ಹೊರಬಿತ್ತು ಮಹತ್ವದ ಮಾಹಿತಿ

ಅಸೆಟ್‌ ಮ್ಯಾನೇಜ್‌ಮೆಂಟ್‌ ಎಂಬ ಅಕೌಂಟ್‌ ಕ್ರಿಯೇಟ್‌ ಮಾಡಿ, ಅದಕ್ಕೆ ಹಣ ಹೂಡಿಕೆ ಮಾಡುವಂತೆ ಟೆಲಿಗ್ರಾಂ ಖಾತೆಯಲ್ಲಿ ಸೂಚಿಸಲಾಗಿತ್ತು. ಸೊರಬದ ಉದ್ಯಮಿ ಹಂತ ಹಂತವಾಗಿ 20 ಲಕ್ಷ ರೂ. ವರ್ಗಾಯಿಸಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸ್ವಲ್ಪ ಸಮಯದ ಬಳಿಕ ಹಣ ವಿತ್‌ ಡ್ರಾ ಮಾಡಲು ಹೋದಾಗ ಅಸೆಟ್‌ ಮ್ಯಾನೇಜ್‌ಮೆಂಟ್‌ ಖಾತೆಯಲ್ಲಿ ಜೀರೋ ಎಂದು ತೋರಿಸುತ್ತಿತ್ತು. ವಂಚನೆಗೊಳಗಾದ ಅರಿವಾದ ಹಿನ್ನೆಲೆ ಸೊರಬದ ಉದ್ಯಮಿ ದೂರು ನೀಡಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 23, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment