ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 MAY 2024
SORABA : ಆಗೀ ಹುಣ್ಣಿಮೆ ಅಂಗವಾಗಿ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ (Temple) ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರುಗಳಿಗೆ ಪೂಜಿಸಿದರು.
ಇದನ್ನೂ ಓದಿ – ಸೊರಬದ ಪುರದೈವ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ, ಹೇಗಿತ್ತು ವೈಭವ?
ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಡೆಯಿಂದ ಆಗಮಿಸಿದ್ದ ಭಕ್ತರು ರೇಣುಕಾಂಬ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿ ಪುನೀತರಾದರು. ಆಗೀ ಹುಣ್ಣಿಮೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






