ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 MAY 2024
RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಉತ್ತಮ ಮಳೆಯಾಗಿದೆ. ಮೇ 23ರ ಬೆಳಗ್ಗೆ 8.30ರಿಂದ ಮೇ 24ರ ಬೆಳಗ್ಗೆ 8.30ರವರೆಗೆ 5.5 ಮಿ.ಮೀ ಮಳೆಯಾಗಿದೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರದಲ್ಲಿ ಉತ್ತಮ ಮಳೆಯಾಗಿದೆ.
ಇದನ್ನೂ ಓದಿ – ಅಡಿಕೆ ಧಾರಣೆ | 24 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422