ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 MAY 2024
SHIMOGA : ಗೋಮಾಂಸ (BEEF) ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಆಜಾದ್ ನಗರದ ಮಳಿಗೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಮೊಹಮ್ಮದ್ ಮತೀನ್ ಉಲ್ಲಾ (32) ಮತ್ತು ಮೊಹಮ್ಮದ ಶರೀಫ್ ಉಲ್ಲಾ (25) ಬಂಧಿತರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಂದುವರೆದ ಪೊಲೀಸ್ ದಾಳಿ, ಸಿಕ್ತು 54 ಚೆಕ್, 25 ಬಾಂಡ್ ಪೇಪರ್, ಅಗ್ರಿಮೆಂಟ್, ಏನಿದು ಕೇಸ್?
ವಿವಿಧೆಡೆ ದನಗಳನ್ನು ಖರೀದಿ ಮಾಡಿ ತಂದು ಇಲ್ಲಿ ಅಕ್ರಮವಾಗಿ ವಧೆ ಮಾಡಿ ಮಾರಾಟ ಮಾಡುತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದಾಳಿ ವೇಳೆ ಮಳಿಗೆಯಲ್ಲಿ 48 ಕೆ.ಜಿ. ಗೋಮಾಂಸ, ತಕ್ಕಡಿ, ಚಾಕು ಮತ್ತು ಮಚ್ಚು ಪತ್ತೆಯಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















