ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯವಾಗಲಿದೆ?‌ ಇಲ್ಲಿ ಬಡಾವಣೆಗಳ ಲಿಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 MAY 2024

SHIMOGA : ಮೆಸ್ಕಾಂ ವತಿಯಿಂದ ವಿವಿಧೆಡೆ ತ್ರೈಮಾಸಿಕ ನಿರ್ವಹಣೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದ ಬಹುಭಾಗದಲ್ಲಿ ಮೇ 26ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ (Power Cut) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಆಲ್ಕೊಳ ವಿ.ವಿ.ಕೇಂದ್ರದಲ್ಲಿ ನಿರ್ವಹಣೆ ಹಿನ್ನೆಲೆ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ರಾಜೇಂದ್ರನಗರ, ರವೀಂದ್ರನಗರ, ಗಾಂಧಿನಗರ, ಎ.ಎನ್.ಕೆ.ರಸ್ತೆ, ಅಚ್ಯುತ್‍ರಾವ್ ಬಡಾವಣೆ, ಚನ್ನಪ್ಪ ಬಡಾವಣೆ, ಸವಳಂಗರಸ್ತೆ, ಹನುಮಂತನಗರ, ಜೈಲ್‍ರಸ್ತೆ, ವೆಂಕಟೇಶ್‍ನಗರ  ಹಾಗೂ ಸುತ್ತಮುತ್ತಲು.

ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪನಗರ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್‍ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ.

ನಂಜಪ್ಪ ಹೆಲ್ತ್ ಕೇರ್, ಶರಾವತಿ ಡೆಂಟಲ್ ಕಾಲೇಜು, ಮಲ್ಲಿಗೇನಹಳ್ಳೀ,  ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎಪಿಎಂಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕಿಧಾಮ, ಶೀವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಬಸವಗಂಗೂರು, ಸೋಮಿನಕೊಪ್ಪ,ಆದರ್ಶನಗರ, ಸಹ್ಯಾದ್ರಿನಗರ, ಜೆ.ಹೆಚ್ ಪಟೇಲ್ ಬಡಾವಣೇ, ಕಾಶೀಪುರ,  ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, 60 ಅಡಿರಸ್ತೆ.

ಇದನ್ನೂ ಓದಿ – ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

ಜೈಲ್ ಸರ್ಕಲ್, ಆಟೋಕಾಂಪ್ಲೇಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್‍ಮೆಂಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಎರಿಯಾ, ಎಪಿಎಂಸಿ ವೀರಣ್ಣ ಲೇಔಟ್,  ಕಾಶೀಪುರ, ಜಯದೇವ ಬಡಾವಣೆ, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 25, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment