ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 MAY 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ತಂಪು ಮತ್ತು ಮೋಡ ಕವಿದ ವಾತಾವರಣ ಇರಲಿದೆ. ಆದರೆ ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇನ್ನು ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಯಸ್ ಇರಲಿದೆ. ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 9ಕ್ಕೆ 24.7 ಡಿಗ್ರಿ, ಬೆಳಗ್ಗೆ 11ಕ್ಕೆ 27.1 ಡಿಗ್ರಿ, ಮಧ್ಯಾಹ್ನ 12ಕ್ಕೆ 27.4 ಡಿಗ್ರಿ, ಮಧ್ಯಾಹ್ನ 3ಕ್ಕೆ 26.8 ಡಿಗ್ರಿ, ಸಂಜೆ 6ಕ್ಕೆ 24.6 ಡಿಗ್ರಿ, ರಾತ್ರಿ 10 ಗಂಟೆಗೆ 22.1 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ – ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ತೀರ್ಥಹಳ್ಳಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗಲಿದೆ. ಸಾಗರ, ಹೊಸನಗರ, ಶಿಕಾರಿಪುರ ಮತ್ತು ಸೊರಬದಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್. ಸಾಧಾರಣ ಮಳೆಯಾಗಲಿದೆ. ಭದ್ರಾವತಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಯಸ್ ಇರಲಿದೆ. ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ.
LATEST NEWS
- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು





