ಶಿವಮೊಗ್ಗದಲ್ಲಿ ಸರ್ಕಾರಿ ಅಧಿಕಾರಿ ನೇಣಿಗೆ ಶರಣು, ಡೆತ್‌ ನೋಟ್‌ನಲ್ಲಿತ್ತು ಮೂವರ ಹೆಸರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 MAY 2024

SHIMOGA : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸರ್ಕಾರಿ ಅಧಿಕಾರಿಯೊಬ್ಬರು (Officer) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ವಿನೋಬನಗರದ ಕೆಂಚಪ್ಪ ಬಡಾವಣೆಯ ಮನೆಯಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟೆಂಟ್‌ ಚಂದ್ರಶೇಖರ್‌ (50) ನೇಣು ಬಿಗಿದುಕೊಂಡವರು.

ಮನೆಯಲ್ಲಿ ಯಾರೂ ಇಲ್ಲದಾಗ ನೇಣಿಗೆ

ಚಂದ್ರಶೇಖರ್‌ ಪತ್ನಿ ಕವಿತಾ ಶಿವಮೊಗ್ಗದ ವಿಕಲಚೇತನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ಚಂದ್ರಶೇಖರ್‌ ಶಿವಮೊಗ್ಗದಲ್ಲಿ ಮನೆ ಮಾಡಿದ್ದರು. ಮೇ 24ಕ್ಕೆ ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಸಂಬಂಧಿಯೊಬ್ಬರ ಅಂತ್ಯ ಸಂಸ್ಕಾರಕ್ಕೆ ಕವಿತಾ ತಮ್ಮ ಮಗನ ಜೊತೆಗೆ ಮೇ 26ರಂದು ಮಾಚೇನಹಳ್ಳಿಗೆ ತೆರಳಿದ್ದರು. ಅಲ್ಲಿಂದ ರಾತ್ರಿ ಮನೆಗೆ ಮರಳಿದಾಗ ಚಂದ್ರಶೇಖರ್‌ ಅವರು ಮನೆಯಲ್ಲಿ ಕಾಣಿಸಲಿಲ್ಲಿ. ಪತ್ನಿ ಕವಿತಾ ಮತ್ತು ಮಗ ಕೊಠಡಿಗೆ ಹೋಗಿ ಪರಿಶೀಲಿಸಿದಾಗ ಚಂದ್ರಶೇಖರ್‌ ನೇಣು ಬಿಗಿ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಡೆತ್‌ ನೋಟ್‌

ಚಂದ್ರಶೇಖರ್‌ ಅವರ ಮರಣೋತ್ತರ ಪರೀಕ್ಷೆ ಬಳಿಕ ಮನೆಗೆ ಮರಳಿದಾಗ ಕುಟುಂಬದವರಿಗೆ ಡೆತ್‌ ನೋಟ್‌ ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ. ನಿಯಮಬಾಹಿರವಾಗಿ ಲೂಟಿ ಮಾಡಲಾಗಿದೆ. ಹಿರಿಯ ಅಧಿಕಾರಿಗಳಾದ ಪದ್ಮನಾಭ, ಪರಶುರಾಮ, ಬ್ಯಾಂಕ್‌ನ ಮ್ಯಾನೇಜರ್‌ ಶುಚಿಸ್ಮತಾ ರಾವುಲ್‌ ಎಂಬುವವರ ತಮ್ಮ ಸಾವಿಗೆ ಕಾರಣ ಎಂದು ಡೆತ್‌ ನೋಟ್‌ನಲ್ಲಿ ಬರೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಲ್ಯಾಂಡಿಂಗ್‌ ಸಾಧ್ಯವಾಗದೆ ಹೈದರಾಬಾದ್‌ಗೆ ತೆರಳಿದ ವಿಮಾನ, 3 ಗಂಟೆ ಬಳಿಕ ವಾಪಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 27, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment