ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೆ ಅರಣ್ಯ ರಕ್ಷಕನ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 MAY 2024

THIRTHAHALLI : ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೆ ಅರಣ್ಯ ರಕ್ಷಕ (GUARD) ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ವಲಯ ಅರಣ್ಯ ವಿಭಾಗದಲ್ಲಿ ಅರಣ್ಯ ರಕ್ಷಕರಾಗಿ ಕಾರ್ಯನಿವಹಿಸುತ್ತಿದ್ದ ಬಸವರಾಜ್‌ (34) ಮೃತರು. ಬೆಜ್ಜವಳ್ಳಿಯ ಬಾಡಿಗೆ ಮನೆಯಲ್ಲಿ ಅವರು ವಾಸವಾಗಿದ್ದರು.

ಸೋಮವಾರ ರಾತ್ರಿ ಬಸವರಾಜ್‌ ಅವರು ಮನೆಗೆ ಬಂದಾಗ ಎಲ್ಲರು ನೋಡಿದ್ದರು. ಬೆಳಗ್ಗೆ ಬಹು ಹೊತ್ತು ಹೊರಗೆ ಬಾರದಿದ್ದರಿಂದ ಸ್ಥಳೀಯರು ಅನುಮಾನಗೊಂಡಿದ್ದಾರೆ. ಬಾಗಿಲು ತೆಗೆದಾಗ ಬಸವರಾಜ್‌ ಮಲಗಿದ್ದಲ್ಲೆ ಮೃತಪಟ್ಟಿದ್ದರು. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಡಿಮೆಯಾದ ಮಳೆ, ಹೆಚ್ಚಿದ ತಾಪಮಾನ, ಇವತ್ತು ಎಷ್ಟಿದೆ ಉಷ್ಣಾಂಶ?

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಸವರಾಜ್, 2018ರಲ್ಲಿ ಅರಣ್ಯ ಇಲಾಖೆ ಕರ್ತವ್ಯಕ್ಕೆ ಸೇರಿದ್ದರು. 3 ವರ್ಷದ ಹಿಂದೆ ತೀರ್ಥಹಳ್ಳಿ ವಲಯಾರಣ್ಯ ವಿಭಾಗಕ್ಕೆ ಬಂದಿದ್ದು, ಬೆಜ್ಜವಳ್ಳಿ, ಮಹಿಷಿ, ದಬ್ಬಣಗದ್ದೆ, ಕುಡುಮಲ್ಲಿಗೆ, ಜನಗಲ್ ಗ್ರಾಮಗಳ ವ್ಯಾಪ್ತಿಯ ಅರಣ್ಯ ರಕ್ಷಕರಾಗಿದ್ದರು. ಬಸವರಾಜ್‌ ಪತ್ನಿ ಬೆಂಗಳೂರಿನಲ್ಲಿ ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 29, 2024

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment