ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 MAY 2024
BHADRAVATHI : ಕುರಿ ಶೆಡ್‌ನ ಬೀಗ ಮುರಿದು ನಾಲ್ಕು ಕುರಿಗಳನ್ನು (Sheep) ಕಳವು ಮಾಡಲಾಗಿದೆ. ಭದ್ರಾವತಿ ತಾಲೂಕು ಬೆಳ್ಳಿಗೆರೆ ಗ್ರಾಮದ ಅಡಿಕೆ ತೋಟದಲ್ಲಿದ್ದ ಕುರಿ ಶೆಡ್‌ನಲ್ಲಿ ಕೃತ್ಯ ನಡೆದಿದೆ. ಮೇ 25ರಂದು ಬೆಳಗ್ಗೆ ಮಾಲೀಕ ರಾಮಚಂದ್ರ ಅವರು ಕುರಿಗಳಿಗೆ ಮೇವು ಹಾಕಲು ಬಂದಾಗ ನಾಲ್ಕು ಕುರಿಗಳು ಕಳುವಾಗಿರುವುದು ಗೊತ್ತಾಗಿದೆ.
ಇದನ್ನೂ ಓದಿ – ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೆ ಅರಣ್ಯ ರಕ್ಷಕನ ಮೃತದೇಹ ಪತ್ತೆ
ಶೆಡ್‌ನಲ್ಲಿ ಒಟ್ಟು 7 ಕುರಿಗಳನ್ನು ಸಾಕಿದ್ದರು. ಮೇ 24ರ ರಾತ್ರಿ ನಾಲ್ಕು ಕುರಿಗಳು ಕಳುವಗಿದ್ದವು. ಸಿಸಿಟಿವಿ ಪರಿಶೀಲಿಸಿದಾಗ ಮೂವರು ಕಳ್ಳರು ತೋಟಕ್ಕೆ ನುಗ್ಗಿ, ಕುರಿ ಶೆಡ್‌ನ ಬೀಗ ಮುರಿದು ಕಳ್ಳತನ ಮಾಡಿರುವುದು ಸೆರೆಯಾಗಿತ್ತು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗಾಂಧಿ ಬಜಾರ್‌ನಲ್ಲಿ ಹಾಡಹಗಲೆ ಮಹಿಳೆಗೆ ಮಂಕು ಕವಿಯುವಂತೆ ಮಾಡಿದ ಕಳ್ಳಿಯರು, ಮುಂದೇನಾಯ್ತು?
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು





