ರಾಜ್ಯಾದ್ಯಂತ ಜೂನ್‌ 3ರಂದು ಸಾಂದರ್ಭಿಕ ರಜೆ, ಸರ್ಕಾರದ ಆದೇಶ, ಕೆಲವರಿಗಷ್ಟೆ ಅನ್ವಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 MAY 2024

ELECTION NEWS : ಜೂನ್‌ 3ರಂದು ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತ ಚಲಾಯಿಸುವ ಮತದಾರರಿಗೆ ರಾಜ್ಯಾದ್ಯಂತ ಸಾಂದರ್ಭಿಕ ರಜೆ (HOLIDAY) ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯಕುಮಾರ್‌ ಹೆಚ್‌.ಬಿ ಅವರು ಆದೇಶ ಹೊರಡಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂ.3ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆ ಎಲ್ಲ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಬ್ಯಾಂಕುಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೈಗಾರಿಕೆಗಳು, ಸಹಕಾರ ಸಂಸ್ಥೆಗಳು, ಎಲ್ಲ ಸಂಸ್ಥೆಗಳಲ್ಲು ಮತದಾರರಿಗೆ ಸೀಮಿತವಾಗಿ ಒಂದು ದಿನದ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆ, ರಾತ್ರಿ ವೇಳೆ ಕಡು ಕತ್ತಲೆ, ರೋಡಲ್ಲೆ ಪಾರ್ಟಿ, ನಿವಾಸಿಗಳಿಗೆ ಭೀತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 29, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment