ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 MAY 2024
WEATHER REPORT : ಪೂರ್ವ ಮುಂಗಾರು ಪ್ರಮಾಣ ತಗ್ಗುತ್ತಿದ್ದಂತೆ ಜಿಲ್ಲೆಯಾದ್ಯಂತ ತಾಪಮಾನ ಹೆಚ್ಚಳವಾಗಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 24.2 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 10ಕ್ಕೆ 28 ಡಿಗ್ರಿ, ಮಧ್ಯಾಹ್ನ 12 ಗಂಟೆಗೆ 31.1 ಡಿಗ್ರಿ, ಮಧ್ಯಾಹ್ನ 2 ಗಂಟೆಗೆ 30.1, ಸಂಜೆ 5ಕ್ಕೆ 28.6 ಡಿಗ್ರಿ, ರಾತ್ರಿ 8 ಗಂಟೆಗೆ 23.8 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಭದ್ರಾವತಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 22 ಡಿಗ್ರಿ, ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 25 ಡಿಗ್ರಿ, ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 33 ಡಿಗ್ರಿ , ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಜಿಲ್ಲೆಯಲ್ಲಿ ಇವತ್ತು ಅಲ್ಲಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ – ರಾಜ್ಯಾದ್ಯಂತ ಜೂನ್ 3ರಂದು ಸಾಂದರ್ಭಿಕ ರಜೆ, ಸರ್ಕಾರದ ಆದೇಶ, ಕೆಲವರಿಗಷ್ಟೆ ಅನ್ವಯ
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















