ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 31 MAY 2024
WEATHER REPORT : ಜಿಲ್ಲೆಯಲ್ಲಿ ಪೂರ್ವ ಮುಂಗಾರ ಸಂಪೂರ್ಣ ತಗ್ಗಿದೆ. ಹಾಗಾಗಿ ತಾಪಮಾನ ಕೂಡ ಏರಿಕೆಯಾಗುತ್ತಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 34 ಡಿಗ್ರಿ, ಕನಿಷ್ಠ 22 ಡಿಗ್ರಿ ತಾಪಮಾನ ಇರಲಿದೆ.
ಬೆಳಗ್ಗೆ 9 ಗಂಟೆಗೆ 28.1 ಡಿಗ್ರಿ, ಬೆಳಗ್ಗೆ 11ಕ್ಕೆ 31.5, ಮಧ್ಯಾಹ್ನ 1 ಗಂಟೆಗೆ 32.6 ಡಿಗ್ರಿ, ಮಧ್ಯಾಹ್ನ 3ಕ್ಕೆ 29.6 ಡಿಗ್ರಿ, ಸಂಜೆ 5ಕ್ಕೆ 28.3 ಡಿಗ್ರಿ, ಸಂಜೆ 7ಕ್ಕೆ 24.9 ಡಿಗ್ರಿ, ರಾತ್ರಿ 9 ಗಂಟೆಗೆ 24 ಡಿಗ್ರಿ, ರಾತ್ರಿ 11 ಗಂಟೆಗೆ 23.6 ಡಿಗ್ರಿ ತಾಪಮಾನ ಇರಲಿದೆ.
ಇದನ್ನೂ ಓದಿ – ಅಡಿಕೆ ಧಾರಣೆ | 30 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
ಭದ್ರಾವತಿಯಲ್ಲಿ ಗರಿಷ್ಠ 34 ಡಿಗ್ರಿ, ಕನಿಷ್ಠ 22 ಡಿಗ್ರಿ. ತೀರ್ಥಹಳ್ಳಿಯಲ್ಲಿ ಗರಿಷ್ಠ 33 ಡಿಗ್ರಿ, ಕನಿಷ್ಠ 25 ಡಿಗ್ರಿ. ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 34 ಡಿಗ್ರಿ, ಕನಿಷ್ಠ 26 ಡಿಗ್ರಿ ಇರಲಿದೆ. ಇನ್ನು, ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















