ಶಿವಮೊಗ್ಗದಲ್ಲಿ ಇವತ್ತು ಮಳೆಯಾಗುತ್ತಾ? ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ರಿಪೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 JUNE 2024

WEATHER UPDATE : ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಇವತ್ತು ಕೂಡ ವಿವಿಧೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 9 ಗಂಟೆಗೆ 25.9 ಡಿಗ್ರಿ, ಬೆಳಗ್ಗೆ 11ಕ್ಕೆ 28.3 ಡಿಗ್ರಿ, ಮಧ್ಯಾಹ್ನ 2 ಗಂಟೆಗೆ 31 ಡಿಗ್ರಿ, ಸಂಜೆ 5ಕ್ಕೆ 27.8 ಡಿಗ್ರಿ, ರಾತ್ರಿ 8 ಗಂಟೆಗೆ 24.3 ಡಿಗ್ರಿ, ರಾತ್ರಿ 11ಕ್ಕೆ 23.1 ಡಿಗ್ರಿ ತಾಪಮಾನ ಇರಲಿದೆ.

ತಾಲೂಕುಗರಿಷ್ಠ ಕನಿಷ್ಠ
ಭದ್ರಾವತಿ33 ಡಿಗ್ರಿ22 ಡಿಗ್ರಿ
ತೀರ್ಥಹಳ್ಳಿ32 ಡಿಗ್ರಿ25 ಡಿಗ್ರಿ
ಹೊಸನಗರ34 ಡಿಗ್ರಿ25 ಡಿಗ್ರಿ
ಸಾಗರ34 ಡಿಗ್ರಿ25 ಡಿಗ್ರಿ
ಸೊರಬ34 ಡಿಗ್ರಿ25 ಡಿಗ್ರಿ
ಶಿಕಾರಿಪುರ34 ಡಿಗ್ರಿ25 ಡಿಗ್ರಿ

ಇದನ್ನೂ ಓದಿ – ಆಭರಣ ಅಂಗಡಿಯಿಂದ ಗಡಿಬಿಡಿಯಲ್ಲಿ ಹೊರಹೋದ ನಾಲ್ವರು, ಸಿಸಿಟಿವಿ ಪರಿಶೀಲಿಸಿದಾಗ ಮಾಲೀಕರಿಗೆ ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 3, 2024

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment