ಮಟನ್‌ ಬದಲು ಮೂಳೆಯೇ ಹೆಚ್ಚಾಗಿದೆ ಅಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತನಿಂದ ಮಾರಣಾಂತಿಕ ಅಟ್ಯಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 JUNE 2024

SHIMOGA : ಮೂಳೆ ಬದಲು ಮಟನ್‌ (Mutton) ಹೆಚ್ಚಿಗೆ ಹಾಕುವಂತೆ ಕೇಳಿದ್ದಕ್ಕೆ ಅನ್ಯಕೋಮಿನ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ್ದಾನೆ. ನಗರದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.

ಗಾಡಿಕೊಪ್ಪ ನಿವಾಸಿ ಮಲ್ಲೇಶ್‌ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ‘ಮಲ್ಲೇಶಪ್ಪ ಮಟನ್‌ ಖರೀಸಿದ್ದು ಮೂಳೆಯನ್ನು ಹೆಚ್ಚಾಗಿ ಹಾಕಲಾಗಿತ್ತು. ಹಾಗಾಗಿ ಅಪ್ರಾಪ್ತನ ತಂದೆಯನ್ನು ಕರೆದು ಮಲ್ಲೇಶಪ್ಪ ದೂರಿದ್ದರು. ಆಗ ಅಪ್ರಾಪ್ತನು ಮಲ್ಲೇಶಪ್ಪನ ಮೇಲೆ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾನೆ. ಆತನನ್ನು ವಶಕ್ಕೆ ಪಡೆಯಲಾಗಿದೆ. ಅಪ್ರಾಪ್ತನ ತಂದೆ ಮಾಲೀಕತ್ವದ ಮಟನ್‌ ಅಂಗಡಿಯಲ್ಲಿ ಘಟನೆ ಸಂಭವಿಸಿದೆʼ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ – ಹನಸವಾಡಿಯಲ್ಲಿ ಮಹಿಳೆಗೆ ಡಿಕ್ಕಿಯಾಗಿ ಹೊಟೇಲ್‌ಗೆ ನುಗ್ಗಿದ ಕಾರು

ಗಾಯಾಳು ಮಲ್ಲೇಶಪ್ಪನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 3, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment