ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 4 JUNE 2024
RESULT NEWS : ಲೋಕಸಭೆ ಚನಾವಣೆ ಮತ ಎಣಿಕೆ ಆರಂಭವಾಗಿ ಒಂದು ಗಂಟೆಯಾಗಿದೆ. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ದೊಡ್ಡ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಟಾಪ್ 3 ಅಭ್ಯರ್ಥಿಗಳು
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 26691 ಮತ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ 18641 ಮತ ಪಡೆದಿದ್ದಾರೆ. ಬಿ.ವೈ.ರಾಘೇಂದ್ರ 8050 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ 1277 ಮತ ಪಡೆದಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಫಲಿತಾಂಶ LIVE | ಮತ್ತೆ ಮುನ್ನಡೆಗೆ ಬಿಜೆಪಿ, 20 ಸಾವಿರ ಮತಗಳ ಗಡಿ ದಾಟಿದ ರಾಘವೇಂದ್ರ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422