ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 JUNE 2024
RESULT NEWS : ಲೋಕಸಭೆ ಚುನಾವಣೆ ಮತ ಎಣಿಕೆ ಕೇಂದ್ರದ (counting center) ಹೊರಗೆ ಈ ಬಾರಿ ನೀರವ ಮೌನವಿದೆ. ಎಣಿಕೆ ಕೇಂದ್ರದ ಬಳಿ ಪಕ್ಷಗಳ ಕಾರ್ಯಕರ್ತರು, ಅಭ್ಯರ್ಥಿಗಳ ಬೆಂಬಲಿಗರಾರೂ ಕಾಣಿಸುತ್ತಿಲ್ಲ. ಹಾಗಾಗಿ ಹೊರೆಗೆ ಮೈಕ್ಗಳ ಮೂಲಕ ಫಲಿತಾಂಶ ಘೋಷಣೆಯು ಇಲ್ಲವಾಗಿದೆ.
ಎಣಿಕೆ ಕೇಂದ್ರಕ್ಕೆ ರಾಘವೇಂದ್ರ
ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದರು. ಮಾಧ್ಯಮಗಳ ಕ್ಯಾಮರಾಗಳ ಎದುರು ವಿಕ್ಟರಿ ಸಿಂಬಲ್ ತೋರಿಸಿ, ನಗೆ ಬೀರಿದರು. ಅವರೊಂದಿಗೆ ಪಕ್ಷಗಳ ಪ್ರಮುಖರು, ಕಾರ್ಯಕರ್ತರು ಇದ್ದರು.
ಇದನ್ನೂ ಓದಿ – ಶಿವಮೊಗ್ಗ ಫಲಿತಾಂಶ LIVE – ಬೆಳಗ್ಗೆ 10ರವರೆಗೆ ಯಾರಿಗೆ ಎಷ್ಟು ಮತ ಲಭಿಸಿದೆ? ಈವರೆಗೂ ಎಷ್ಟು ಮತ ಎಣಿಕೆ ಆಗಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






