ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 JUNE 2024
RAILWAY NEWS : ಎತ್ತಿನಹೊಳೆ ನೀರಾವರಿ ಯೋಜನೆಗೆ ದೊಡ್ಡಬೆಲೆ ಮತ್ತು ಮುದ್ದಲಿಂಗನಹಳ್ಳಿಯಲ್ಲಿ ಗ್ರಿಡ್ಡರ್ ಬದಲಾವಣೆ ಹಿನ್ನೆಲೆ ಹಲವು ರೈಲುಗಳ ಸಂಚಾರ ವ್ಯತ್ಯಯವಾಗಲಿದೆ (Partial Cancellation) ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತಾಳಗುಪ್ಪ – ಬೆಂಗಳೂರು ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 20652) – ಜೂನ್ 6 ಮತ್ತು 13ರಂದು ಅರಸಿಕೆರೆವರೆಗೆ ಮಾತ್ರ ಸಂಚರಿಸಲಿದೆ.
ಯಶವಂತಪುರ – ಶಿವಮೊಗ್ಗ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16579) – ಜೂನ್ 6 ಮತ್ತು ತುಮಕೂರು – ಯಶವಂತಪುರ ಮಧ್ಯೆ ಸಂಚಾರ ನಿರ್ಬಂಧಿಸಲಾಗಿದೆ.
ಶಿವಮೊಗ್ಗ – ತುಮಕೂರು ಮೆಮು (ರೈಲು ಸಂಖ್ಯೆ 06514) – ಜೂನ್ 12ರಂದು ಗುಬ್ಬಿ – ತುಮಕೂರು ಮಧ್ಯೆ ಸಂಚಾರ ನಿರ್ಬಂಧಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಿಂದ ದುಬೈಗೆ ತೆರಳಿದ್ದ ಜ್ಯೋತಿಷಿ ಕುಟುಂಬ, ಮನೆ ಬಳಿ ತೆರಳಿದ್ದ ಪರಿಚಿತರಿಗೆ ಕಾದಿತ್ತು ಆಘಾತ
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















