ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 JUNE 2024
WEATHER UPDATE : ಜಿಲ್ಲೆಯ ವಿವಿಧೆಡೆ ಬುಧವಾರ ಮಳೆಯಾಗಿದೆ. ಆದರೂ ನಿನ್ನೆಗಿಂತಲು ತಾಪಮಾನ ಒಂದು ಡಿಗ್ರಿ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಬೆಳಗ್ಗೆ 8 ಗಂಟೆಗೆ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 11ಕ್ಕೆ 29.9 ಡಿಗ್ರಿ, ಮಧ್ಯಾಹ್ನ 1 ಗಂಟೆಗೆ 29.6 ಡಿಗ್ರಿ, ಸಂಜೆ 4ಕ್ಕೆ 28.4 ಡಿಗ್ರಿ, ಸಂಜೆ 7ಕ್ಕೆ 24.3 ಡಿಗ್ರಿ, ರಾತ್ರಿ 10ಕ್ಕೆ 22.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
| ತಾಲೂಕುವಾರು ತಾಪಮಾನ | ||||||||||||||||||
|
ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವು ಇದೆ
ಇದನ್ನೂ ಓದಿ – ಶಿವಮೊಗ್ಗ ಲೈವ್‌ನಲ್ಲಿ ಇವತ್ತು ಪ್ರಕಟವಾದ 10 ಪ್ರಮುಖ ಸುದ್ದಿ | ಓದಲು ಇಲ್ಲಿ ಕ್ಲಿಕ್ ಮಾಡಿ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















