ಮೂರನೇ ಸುತ್ತಿನ ಎಣಿಕೆ ಪೂರ್ಣ, ಡಾ. ಸರ್ಜಿಗೆ ಮತಗಳು ಹೆಚ್ಚಳ, ಆಯನೂರು ಗಳಿಸಿದ್ದೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 JUNE 2024

RESULT NEWS : ನೈಋತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಬಿರುಸಾಗಿದೆ. ಮೂರನೆ ಸುತ್ತಿನ ಮತ ಎಣಿಕೆಯಲ್ಲಿಯುವ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮುಂಚೂಣಿಯಲ್ಲಿದ್ದಾರೆ. ಮೂರನೆ ಸುತ್ತಿನಲ್ಲಿ ಯಾರೆಷ್ಟು ಮತ ಗಳಿಸಿದ್ದಾರೆ. ಇಲ್ಲಿದೆ ಡಿಟೇಲ್ಸ್‌.

Dr Dhananjaya Sarji

ಡಾ.ಧನಂಜಯ ಸರ್ಜಿ (ಬಿಜೆಪಿ)

3ನೇ ಸುತ್ತಿನಲ್ಲಿ ಗಳಿಸಿದ್ದು
8,578
ಈವರೆಗಿನ ಒಟ್ಟು ಮತ
22,655

Ayanuru Manjunatha

ಆಯನೂರು ಮಂಜುನಾಥ್ (ಕಾಂಗ್ರೆಸ್)

3ನೇ ಸುತ್ತಿನಲ್ಲಿ ಗಳಿಸಿದ್ದು
2,988
ಈವರೆಗಿನ ಒಟ್ಟು ಮತ
8,238

Rahupathi%20Bhat

ರಘುಪತಿ ಭಟ್ (ಪಕ್ಷೇತರ)

3ನೇ ಸುತ್ತಿನಲ್ಲಿ ಗಳಿಸಿದ್ದು
742
ಈವರೆಗಿನ ಒಟ್ಟು ಮತ
5,833

SP Dinesh

ಎಸ್‌.ಪಿ.ದಿನೇಶ್‌ (ಪಕ್ಷೇತರ)

3ನೇ ಸುತ್ತಿನಲ್ಲಿ ಗಳಿಸಿದ್ದು
472
ಈವರೆಗಿನ ಒಟ್ಟು ಮತ
1,757

ಇದನ್ನೂ ಓದಿ – ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 6, 2024

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

Leave a Comment