ಫಳಫಳ ಹೊಳೆಯುವ ಚಿನ್ನ ಅಡವಿಟ್ಟು ಸಾಲ ಪಡೆದಳು, ಆಮೇಲೆ ಫೈನಾನ್ಸ್‌ ಸಂಸ್ಥೆಗೆ ಕಾದಿತ್ತು ಶಾಕ್‌, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 JUNE 2024

SHIMOGA : ಕದ್ದ ಚಿನ್ನದ ಆಭರಣವನ್ನ (JEWELS) ತನ್ನದು ಎಂದು ನಂಬಿಸಿ ಅಡವಿಟ್ಟು ಹಣ ಪಡೆದಿದ್ದ ಮಹಿಳೆ ವಿರುದ್ಧ ಮಣಪ್ಪುರಂ ಫೈನಾನ್ಸ್‌ ಸಂಸ್ಥೆ ದೂರು ನೀಡಿದೆ. ಪೂಜಾ ಎಂಬಾಕೆ 2022ರಲ್ಲಿ 25.6 ಗ್ರಾಂ ಚಿನ್ನದ ಆಭರಣವನ್ನು ಮಣಪ್ಪುರಂ ಫೈನಾನ್ಸ್‌ ಸಂಸ್ಥೆಯಲ್ಲಿ ಅಡವಿಟ್ಟಿದ್ದಳು. 84 ಸಾವಿರ ರೂ. ಸಾಲದ ಹಣ ಪಡೆದಿದ್ದಳು ಎಂದು ಆರೋಪಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ಠಾಣೆ ಪೊಲೀಸರು, ಪೂಜಾ ಅಡವಿಟ್ಟ ಚಿನ್ನ ಕಳ್ಳತನದ್ದು ಎಂದು ಆರೋಪಿಸಿ ವಶಕ್ಕೆ ಪಡೆದಿದ್ದರು. ಕಳ್ಳತನದ ಚಿನ್ನವನ್ನು ತನ್ನದೆಂದು ನಂಬಿಸಿ ತಮ್ಮ ಸಂಸ್ಥೆಗೆ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ, ಆಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಣಪ್ಪುರಂ ಫೈನಾನ್ಸ್‌ ಸಂಸ್ಥೆ ಶಿವಮೊಗ್ಗ ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು. ನ್ಯಾಯಾಲಯದ ಸೂಚನೆ ಮೇರೆಗೆ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ – ಆಗುಂಬೆ ಬಳಿ ಸಿಡಿಲಿಗೆ ವ್ಯಕ್ತಿ ಬಲಿ, ಜಾವಳ್ಳಿಯಲ್ಲಿ ಅಂಗಡಿ ಆಹುತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 7, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment