ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 JUNE 2024
WEATHER REPORT : ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದೆ. ಹಾಗಾಗಿ ತಾಪಮಾನ ತುಸು ಇಳಿಕೆ ಕಂಡಿದೆ. ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 21.9 ಡಿಗ್ರಿ, ಬೆಳಗ್ಗೆ 9ಕ್ಕೆ 24.8 ಡಿಗ್ರಿ, ಬೆಳಗ್ಗೆ 11ಕ್ಕೆ 23.4 ಡಿಗ್ರಿ, ಮಧ್ಯಾಹ್ನ 1ಕ್ಕೆ 22.9 ಡಿಗ್ರಿ, ಮಧ್ಯಾಹ್ನ 3ಕ್ಕೆ 22.4 ಡಿಗ್ರಿ, ಸಂಜೆ 5ಕ್ಕೆ 21.9 ಡಿಗ್ರಿ, ರಾತ್ರಿ 8ಕ್ಕೆ 21.1 ಡಿಗ್ರಿ, ರಾತ್ರಿ 10ಕ್ಕೆ 20.9 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇಡೀ ದಿನ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಭದ್ರಾವತಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗಲಿದೆ. ತೀರ್ಥಹಳ್ಳಿ ಗರಿಷ್ಠ 29 ಡಿಗ್ರಿ, ಕನಿಷ್ಠ 22 ಡಿಗ್ರಿ. ಜೋರು ಮಳೆಯಾಗಲಿದೆ. ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಜೋರು ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ – ರೈತರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಎರಡು ದಿನ ದೇಸಿ ಬೀಜೋತ್ಸವ, ಎಲ್ಲಿ ನಡೆಯುತ್ತೆ? ಏನೆಲ್ಲ ಇರುತ್ತೆ?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






