ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 JUNE 2024
SHIMOGA : ಲೋಕಸಭೆ ಚುನಾವಣೆ ಬೆನ್ನಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರನ್ನು (Commissioner) ಸರ್ಕಾರ ಬದಲಾಯಿಸಿದೆ. ನೂತನ ಆಯುಕ್ತರಾಗಿ ಡಾ. ಕವಿತಾ ಯೋಗಪ್ಪನವರ್ ಅವರನ್ನು ನೇಮಿಸಲಾಗಿದೆ. ಸದ್ಯ ಪಾಲಿಗೆ ಆಯುಕ್ತರಾಗಿ ಮಾಯಣ್ಣ ಗೌಡ ಅವರನ್ನು ಮಾತೃ ಇಲಾಖೆಗೆ ಬಂದು ವರದಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.
ಡಾ. ಕವಿತಾ ಯೋಗಪ್ಪನವರ್ ಅವರು ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ. ಶಿವರಾಮಕಾರಂತ ಬಡಾವಣೆಯ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಈ ಮೇಲ್ ಚೆಕ್ ಮಾಡಿದ ಇಂಜಿನಿಯರ್ಗೆ ಕಾದಿತ್ತು ಆಘಾತ, ನೀವೂ ಆಗಬಹುದು ಇವರ ಮುಂದಿನ ಟಾರ್ಗೆಟ್
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





