ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 JUNE 2024
SHIMOGA : ವಿನೋಬನಗರದ ವಾಸದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ವಿನೋಬನಗರ ಠಾಣೆ ಪೊಲೀಸರು ದಾಳಿ (RAID) ನಡೆಸಿದ್ದಾರೆ. ಹೊಸಮನೆ ನಿವಾಸಿ ಶೇಖರ್ ಮೂರ್ತಿ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಡಿವೈಎಸ್ ಪಿ ಸುರೇಶ್ ಮೇಲ್ವಿಚಾರಣೆಯಲ್ಲಿ ವಿನೋಬನಗರ ಪೊಲೀಸ್ ಠಾಣೆ ಪಿಐ ಚಂದ್ರಕಲಾ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡು ಸಂತ್ರಸ್ತ ಮಹಿಳೆಯನ್ನು ರಕ್ಷಿಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿದೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕೂಲ್ ಕೂಲ್ ಆಗುತ್ತಿದೆ ಶಿವಮೊಗ್ಗ ಜಿಲ್ಲೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





